ಅಭಿಪ್ರಾಯ / ಸಲಹೆಗಳು

ಕರ್ನಾಟಕ ಇಂಧನ ಸಚಿವರು ಮತ್ತು ಕೆಆರ್‌ಇಡಿಎಲ್‌ನ ಎಂಡಿಯವರಿಂದ ಪಾವಗಡ ಸೋಲಾರ್ ಪಾರ್ಕ್ ಭೇಟಿ

ಕರ್ನಾಟಕದ ಪಾವಗಡದಲ್ಲಿರುವ ಭಾರತದ ಅತಿ ದೊಡ್ಡ ಸೌರ ಪಾರ್ಕ್‌ಗೆ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಮತ್ತು ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಪಿ. ರುದ್ರಪ್ಪಯ್ಯ ರವರು ದಿನಾಂಕ 29 ಸೆಪ್ಟೆಂಬರ್ 2021 ರಂದು ಭೇಟಿ ನೀಡಿ ಪರಿಶೀಲಿಸಿದರು. 12,718 ಎಕರೆ ಪ್ರದೇಶದಲ್ಲಿ ಸ್ಥಾಪಿಸಿರುವ ಈ ಸೋಲಾರ್ ಪಾರ್ಕ್ 2050 MW ಸ್ಥಾಪಿತ ಸಾಮರ್ಥ್ಯ ಹೊಂದಿದೆ ಮತ್ತು 2020-21 ನೇ ಸಾಲಿನಲ್ಲಿ ತಿಂಗಳಿಗೆ 377.43 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಿದೆ
   

ಇತ್ತೀಚಿನ ನವೀಕರಣ​ : 25-01-2022 01:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080